Breaking News

ಬ್ರೇಕಿಂಗ್ : ಈದ್ದಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಗ್ರೀನ್ ಸಿಗ್ನಲ್..!

ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಕುರಿತು ಬಾರಿ ವಿವಾದಗಳಾಗಿದ್ದವು.

ಚಾಮರಾಜ ಪೇಟೆ

ಚಾಮರಾಜಪೇಟೆಯಲ್ಲಿನ ವಿವಾದಿತ ಈದ್ಧಾ
ಮೈದಾನದಲ್ಲಿ ಗಣೇಶೋತ್ಸವಕ್ಕೆ ನಿನ್ನೆ ಬ್ರೇಕ್ ಹಾಕಿದ್ದ ಹೈಕೋರ್ಟ್ ಇಂದು ಗ್ರೀನ್ ಸಿಗ್ನಲ್ ಕೊಟ್ಟಿದೆ.

ಹುಬ್ಬಳ್ಳಿ ಈದ್ಗಾ

ಇದೇ ತರಹ ಹುಬ್ಬಳ್ಳಿಯಲ್ಲಿ ಕೂಡ ಈದ್ಗಾ ಮೈದಾನದಲ್ಲಿ ಗಣೇಶ್ ಮೂರ್ತಿ ಸ್ಥಾಪನೆಗೆ ಅವಕಾಶ ಸಿಗುತ್ತಾ ಎಂದು ಹುಬ್ಬಳ್ಳಿಯ ಗಣೇಶೋತ್ಸವ ಸಮಿತಿದವರು ಹಾಗೂ ಸಾರ್ವಜನಿಕರು ನಿರೀಕ್ಷಿಸುತ್ತಿದ್ದಾರೆ.

Share News

About bigtvnews22

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *