Breaking News

ಗಣೇಶೋತ್ಸವ ಮೆರವಣಿಗೆಯಲ್ಲಿ ಯಾರೂ ಡಿಜೆ ಬಳಸುವಂತಿಲ್ಲ : ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿ ಪ್ರಸಾದಶಿ



ಶಿವಮೊಗ್ಗ: ಈ ಬಾರಿಯ ಗಣೇಶೋತ್ಸವ ಮೆರವಣಿಗೆಯಲ್ಲಿ
ಯಾರೂ ಡಿಜೆ ಬಳಸುವಂತಿಲ್ಲ. ಪ್ರತಿ ವರ್ಷವೂ ಡಿಜೆ ಅನ್ನು ಬ್ಯಾನ್ ಮಾಡುತ್ತಿದ್ದೆವು. ಹಾಗೆಯೇ ಈ ವರ್ಷವೂ ಡಿಜೆ ಬ್ಯಾನ್ ಮಾಡುತ್ತಿದ್ದೇವೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿ ಪ್ರಸಾದ್ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕುರಿತಂತೆ ಜಿಲ್ಲಾಧಿಕಾರಿ ಅವರಿಗೆ ಪತ್ರ ಬರೆದಿದ್ದೆವು. ಡಿಸಿ ಅವರು ಯಾರು ಮೆರವಣಿಗೆ ವೇಳೆ ಡಿಜೆ ಬಳಸುವಂತಿಲ್ಲ ಎಂದು ಆದೇಶ ಹೊರಡಿಸಿದ್ದಾರೆ. ಹಾಗಾಗಿ ಸಾರ್ವಜನಿಕರು ಈ ಆದೇಶ ಪಾಲಿಸಬೇಕು ಎಂದರು. ಎಸ್ಪಿ ಲಕ್ಷ್ಮೀ ಪ್ರಸಾದ್ ಸುದ್ದಿಗಾರರೊಂದಿಗೆ ಮಾತನಾಡಿದರು
753 ಗಣೇಶ ಮೂರ್ತಿಗಳನ್ನು ನಗರದಲ್ಲಿ ಪ್ರತಿಷ್ಠಾಪಿಸಲಾಗುತ್ತಿದೆ. ಅದರಂತೆ ಜಿಲ್ಲೆಯಲ್ಲಿ 2200 ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಕುರಿತು ಮಾಹಿತಿ ಇದೆ ಎಂದು ಹೇಳಿದರು.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *