Breaking News

ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ : ಗೋಕುಲ ಠಾಣೆ ಪೊಲೀಸರ ಕಾರ್ಯಾಚರಣೆ

ಹುಬ್ಬಳ್ಳಿ : ನಗರದಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಗೋಕುಲ್ ಠಾಣೆಯ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ .

ನಗರದ ಡಾಲರ್ಸ್ ಕಾಲೋನಿಯಲ್ಲಿ ಅಕ್ರಮವಾಗಿ 2 ಕೆ.ಜಿ 93 ಗ್ರಾಂ ಗಾಂಜಾ ಮಾರಾಟ ಮಾಡಲು ಯತ್ನಿಸಿದ ಹುಬ್ಬಳ್ಳಿ ಮೂಲದ ಶಾನವಾಜ ಬ್ಯಾಹಟ್ಟಿ ಹಾಗೂ ಆಯಾನಲಿ ಬಿಜಾಪುರ ಎಂಬವರನ್ನು ಗೋಕುಲ್ ಠಾಣೆಯ ಇನ್ಸೆಕ್ಟರ್ ಜೆ.ಎಂ ಖಾಲಿಮಿರ್ಚಿ ನೇತೃತ್ವದ ತಂಡ ಬಂಧಿಸಿದೆ . ಆರೋಪಿಗಳ ಮೇಲೆ ಗೋಕುಲ್ ಪೊಲೀಸ್ ಠಾಣೆಯಲ್ಲಿ NDPS ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *