Breaking News

ನಗರದ ಈದ್ಗಾ ಮೈದಾನಕ್ಕೆ: ಎಡಿಜಿಪಿ ಭೇಟಿ, ಪರಿಶೀಲನೆ

ಹುಬ್ಬಳ್ಳಿ : ನಗರದ ಈದ್ಗಾ ಮೈದಾನದ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿಗೆ ಇಂದು ಪಾಲಿಕೆ ಅಂತಿಮ ನಿರ್ಧಾರ ಹೊರಡಿಸಲಿದ್ದು, ಈ ಹಿನ್ನಲೆಯಲ್ಲಿ ಈದ್ಗಾ ಮೈದಾನಕ್ಕೆ ಎಡಿಜಿಪಿ ಅಲೋಕ ಕುಮಾರ್ ಭೇಟಿ ನೀಡಿ ಪರಿಶೀಲನೆ ಮಾಡಿದರು.

ಈ ಸಂದರ್ಭದಲ್ಲಿ ಪೊಲೀಸ್ ಕಮೀಷನರ್ ಲಾಬೂರಾಮ್, ಡಿಸಿಪಿಗಳಾದ ಸಾಹೀಲ್ ಬಾಗ್ಲಾ, ಗೋಪಾಲ ಬ್ಯಾಕೋಡ್, ಎಸ್.ಪಿ. ಲೋಕೇಶ ಜಗಳಾಸರ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

Share News

About BigTv News

Check Also

ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು, ಪತ್ನಿಯ ಎದುರಲ್ಲೇ ಅಮಾನುಷವಾಗಿ ಪತಿಯ ಜೀವ ತೆಗೆದ ರಾಕ್ಷಸರು

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಎದುರು ಯಾಸೀನ್ ಠಕ್ಕೆ ಎಂಬಾತನ ಮೇಲೆ ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿ ಹತ್ಯೆ …

Leave a Reply

Your email address will not be published. Required fields are marked *