Breaking News

ಸೆ. 1ಕ್ಕೆ ರಾಜ್ಯಕ್ಕೆ ಯೋಗಿ ಆದಿತ್ಯನಾಥ್ ಆಗಮನ


ಬೆಂಗಳೂರು: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ರಾಜ್ಯಕ್ಕೆ ಬರುವ ಮುಹೂರ್ತ ಫಿಕ್ಸ್ ಆಗಿದೆ. ಸೆಪ್ಟೆಂಬರ್ 1 ರಂದು ಯೋಗಿ ಬೆಂಗಳೂರಿಗೆ ಬರ್ತಿದ್ದಾರೆ. ಸೆಪ್ಟಂಬರ್ 1ರ ಬೆಳಗ್ಗೆ 11.30ಕ್ಕೆ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.

ಅಲ್ಲಿಂದ ಎಸ್‌ಡಿಎಂ ಇನ್‌ಸ್ಟಿಟ್ಯೂಟ್‌ ಆಫ್ ನ್ಯಾಚುರೋಪತಿ & ಯೋಗಿಕ್ ಸೈನ್ಸ್ ಕ್ಯಾಂಪಸ್‌ಗೆ ಭೇಟಿ ಕೊಡಲಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರ ಮನವಿ ಮೇರೆಗೆ ಯೋಗಿ ಆದಿತ್ಯನಾಥ್ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಆದರೆ ಯೋಗಿ ಪ್ರವಾಸ ವೇಳೆ ಪಕ್ಷದಿಂದ ಯಾವುದೇ ಕಾರ್ಯಕ್ರಮ ಆಯೋಜನೆ ಮಾಡಿಲ್ಲ.

Share News

About BigTv News

Check Also

ಸಿಸಿಬಿ ಪೊಲೀಸರ ಕಾರ್ಯಾಚರಣೆ: ಬೆಂಗಳೂರಿನಲ್ಲಿ 30 ಲಕ್ಷ ಮೌಲ್ಯದ ನಕಲಿ ಸಿಗರೇಟ್ ಜಪ್ತಿ

ಬೆಂಗಳೂರು: ಸಿಸಿಬಿ ಹಾಗೂ ಉಪ್ಪಾರಪೇಟೆ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಒಟ್ಟು ₹30 ಲಕ್ಷ ಮೌಲ್ಯದ ನಕಲಿ ಸಿಗರೇಟ್‌ಗಳನ್ನು ಜಪ್ತಿ …

Leave a Reply

Your email address will not be published. Required fields are marked *