ಕೊಪ್ಪಳ : ಜಿಲ್ಲೆ ಕುಕನೂರ ತಾಲೂಕಿನ ಬನ್ನಿಕೊಪ್ಪ ಬಳಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದ್ದು ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಬೈಕ್ ಸವಾರ 35 ವರ್ಷದ ವಿನಾಯಕ್ ಮೃತ ದುರ್ದೈವಿ. ಕೊಪ್ಪಳದಿಂದ ಗದಗಕ್ಕೆ ಹೋಗುವಾಗ ದುರ್ಘಟನೆ ಸಂಭವಿಸಿದೆ. ಕುಕನೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





