ಧಾರವಾಡ : ಸೆ .2 ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯ ಪ್ರವಾಸ ಕೈಗೊಂಡಿದ್ದು , ಇದರಿಂದ ಪ್ರಮುಖವಾಗಿ ಕರಾವಳಿ ಭಾಗದ ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಬಂದಂತಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು .
ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಮಂಗಳೂರಿನಲ್ಲಿ ನಡೆಯುವ ಎರಡು ಪ್ರೊಜೆಕ್ಟ್ಗಳ ಉದ್ಘಾಟನೆಗೆ ಮೋದಿ ಬರಲಿದ್ದಾರೆ .
ನಂತರ ಮೋದಿ ಅವರು ಬಹುದೊಡ್ಡ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಲಿದ್ದಾರೆ ಎಂದರು .
bigtvnews | Hubli Dharwad News | Kannada News | Karnataka News Hubli News | News In Hubli | Local news

