Breaking News

ಶಿಕ್ಷಕರ ಹುದ್ದೆ ನಿರೀಕ್ಷೆಯಲ್ಲಿದ್ದಂತವರಿಗೆ ಸಿಹಿ ಸುದ್ದಿ


ಬೆಂಗಳೂರು: 15 ಸಾವಿರ ಶಿಕ್ಷಕರ ಹುದ್ದೆಯ ನೇಮಕಾತಿಯಲ್ಲಿ  ಆಯ್ಕೆಯಾಗದೇ ಇನ್ನೂ 3,500ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಲ್ಲದೇ ಬಾಕಿ ಉಳಿಯಲಿವೆ ಎನ್ನಲಾಗುತ್ತಿದೆ. ಆ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡ ನಂತ್ರ ಬಾಕಿ ಹುದ್ದೆಗಳಿಗೆ ಅರ್ಜಿ ಕರೆಯಲಾಗುತ್ತಿದೆ ಎನ್ನಲಾಗಿದೆ.

ಈ ಬೆನ್ನಲ್ಲೇ ಶಿಕ್ಷಕರ ಹುದ್ದೆ  ನಿರೀಕ್ಷೆಯಲ್ಲಿದ್ದಂತವರಿಗೆ ಮತ್ತೆ ಟಿಇಟಿ ಪರೀಕ್ಷೆಗೆ  ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಮಾಹಿತಿ ನೀಡಿದ್ದು, 2022ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ( KAR-TET 2022)ಕ್ಕೆ ಇಲಾಖೆಯ ವೆಬ್ ಸೈಟ್ www.schooleducation.kar.nic.in ಜಾಲತಾಣದಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದು ತಿಳಿಸಿದ್ದಾರೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *