Breaking News

ಅಕ್ರಮ ನಾಡ ಪಿಸ್ತೂಲ್​ ಮಾರಾಟ : 4 ನಾಡ ಪಿಸ್ತೂಲ್, 18 ಜೀವಂತ ಗುಂಡು ಜಪ್ತಿ


ಕಲಬುರಗಿ: ಭೀಮಾ ತೀರದಲ್ಲಿ ಅಕ್ರಮ ನಾಡ ಪಿಸ್ತೂಲ್​ ಮಾರಾಟ ದಂಧೆ ಸಕ್ರೀಯವಾಗಿ ನಡೆಯುತ್ತಿದ್ದು, ನಾಡ ಪಿಸ್ತೂಲ್​ ಹೊಂದಿದ್ದ ನಾಲ್ವರ ಬಂಧನ ಮಾಡಲಾಗಿದೆ. ಬಂಧಿತರಿಂದ 4 ನಾಡ ಪಿಸ್ತೂಲ್, 18 ಜೀವಂತ ಗುಂಡು ಜಪ್ತಿ ಮಾಡಲಾಗಿದೆ.

ಭೀಮಣ್ಣ ಪೂಜಾರಿ, ಸಿದ್ದಪ್ಪ ಪೂಜಾರಿ, ಸಲೀಂ ಶಿರಸಗಿ, ಪರಸಯ್ಯ ಸೆರೆಯಾದವರು. ಮಧ್ಯಪ್ರದೇಶದ ದಾರ್​ ಜಿಲ್ಲೆಯಲ್ಲಿ ನಾಡ ಪಿಸ್ತೂಲ್ ಖರೀದಿಸಿ ತಂದಿದ್ದ ಭೀಮಣ್ಣ, ಜಿಲ್ಲೆಯಲ್ಲಿ ನಾಡ ಪಿಸ್ತೂಲ್ ಬಂಧಿತರು ಮಾರಾಟ ಮಾಡುತ್ತಿದ್ದರು. ಅಫಜಲಪುರ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಪತಿ ಬಟ್ಟೆಯಲ್ಲಿದ್ದ ‘ಬಾರ್‌ ಕೋಡ್‌’ ಕೊಟ್ಟ ಸುಳಿವು!

ಬೆಂಗಳೂರು: ಪತ್ನಿಯನ್ನು ಕೊಲೆ ಮಾಡಿ ಮೃತದೇಹವನ್ನು ಎಂ.ಎಸ್. ನಗರ ಅಗ್ರಹಾರ ಲೇಔಟ್‌ನ ಖಾಲಿ ನಿವೇಶನದಲ್ಲಿ ಎಸೆದಿದ್ದ ಆರೋಪದ ಮೇಲೆ ಸಂಪಿಗೆಹಳ್ಳಿ …

Leave a Reply

Your email address will not be published. Required fields are marked *