ಮಂಗಳೂರು: ನಗರದಲ್ಲಿ ಸಮಾವೇಶ, ಸಭೆ ಮುಗಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ರಸ್ತೆ ಮಾರ್ಗವಾಗಿ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿದ್ದಾರೆ.
ನಿಗದಿಯಂತೆ ಅವರು ಎನ್‌ಎಂಪಿಎದಿಂದ ಹೆಲಿಕಾಪ್ಟರ್ ಮೂಲಕ ವಿಮಾನ ನಿಲ್ದಾಣಕ್ಕೆ ಹೋಗಿ, ಅಲ್ಲಿಂದ ವಿಮಾನದ ಮೂಲಕ ದೆಹಲಿಗೆ ತೆರಳಬೇಕಿತ್ತು. ಹವಾಮಾನ ವೈಪರೀತ್ಯದ ಕಾರಣ ಅವರು ಕೆಪಿಟಿ, ಬೋಂದೇಲ್, ಕಾವೂರು ಮೂಲಕ ರಸ್ತೆಯಲ್ಲಿ ವಿಮಾನ ನಿಲ್ದಾಣಕ್ಕೆ ತೆರಳಿದರು ಎಂದು ಮೂಲಗಳು ತಿಳಿಸಿವೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

