Breaking News

ಸಿಇಟಿ ರ್ಯಾಂಕ್ ಪಟ್ಟಿ ರದ್ದು



ಬೆಂಗಳೂರು : 2020-21 ನೇ ಸಾಲಿನ ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸಿ ಹೊಸ ಸಿಇಟಿ ರ್ಯಾಕಿಂಗ್ ಪಟ್ಟಿ ಪ್ರಕಟಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ  ಹೈಕೋರ್ಟ್ ನಿರ್ದೇಶನ ನೀಡಿದೆ.

ಮರುಪರೀಕ್ಷೆ ಬರೆದ ಅಭ್ಯರ್ಥಿಗಳ ಪ್ರಸಕ್ತ ಸಾಲಿನ ಸಿಇಟಿ ಅಂಕಗಳ ಜೊತೆಗೆ 2020-21 ನೇ ಸಾಲಿನ ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸಿ ಹೊಸ ಸಿಇಟಿ ರ್ಯಾಕಿಂಗ್ ಪಟ್ಟಿ ಪ್ರಕಟಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಹೈಕೋರ್ಟ್ ತಿಳಿಸಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಜುಲೈ 30 ರಂದು ಹೊರಡಿಸಲಾಗಿದ್ದ 2021-22 ರ ಸಿಟಿಟಿ ಫಲಿತಾಂಶವನ್ನು ರದ್ದುಪಡಿಸಿರುವ ಹೈಕೋರ್ಟ್, ಕೋರ್ಸ್ ಗಳ ಪ್ರವೇಶಾತಿಗೆ ಸಿಇಟಿ ಮರು ಪರೀಕ್ಷೆ ಬರೆದ ಎಲ್ಲ ವಿದ್ಯಾರ್ಥಿಗಳ ಪಿಯುಸಿ ಪರೀಕ್ಷೆಯ ಶೇ. 50 ಅಂಕ ಹಾಗೂ ಸಿಇಟಿಯಲ್ಲಿ ಪಡೆದಿರುವ ಶೇ. 50 ಅಂಕ ಪರಿಗಣಿಸಿ ಹೊಸ ರ್ಯಾಂಕ್ ಪಟ್ಟಿ ಪ್ರಕಟಿಸುವಂತೆ ಆದೇಶಿಸಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *