ನವದೆಹಲಿ: ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ ಸೇರಿದಂತೆ ಕೇಂದ್ರ ಸರ್ಕಾರದ ಹಲವು ನಿಯಮಗಳನ್ನು ವಿರೋಧಿಸಿ ಕಾಂಗ್ರೆಸ್ ಭಾನುವಾರ ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಬೃಹತ್ ರ್‍ಯಾಲಿ ನಡೆಸಲಿದೆ.
ಈ “ಮೆಹಂಹಾಯಿ ಪರ್ ಹಲ್ಲಾ ಬೋಲ್’ ರ್‍ಯಾಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿ ಅನೇಕ ಪ್ರಮುಖರು ಭಾಗವಹಿಸಲಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

