Breaking News

5 ವರ್ಷಗಳ ಬಳಿಕ ಶಾಸಕಿ ಕುಸಮಾವತಿ ಶಿವಳ್ಳಿ ಬಾಗಿನ ಅರ್ಪಿನೆ

ಕುಂದಗೋಳ: 5 ವರ್ಷಗಳ ಬಳಿಕ ಕೋಡಿ ಬಿದ್ದಿರುವ ತಾಲ್ಲೂಕಿನ ಗೌಡಗೇರಿ ಗ್ರಾಮ ಶಾಸಕಿ ಕುಸಮಾವತಿ ಶಿವಳ್ಳಿ ಗ್ರಾಮಸ್ಥರ ಜೊತೆ ಸೇರಿ ಬಾಗಿನ ಅರ್ಪಿಸಿದರು.

ಇದೇ ವೇಳೆ ಮಾತನಾಡಿ ಅವರು, ‘ಗ್ರಾಮದ ಕೆರೆ ಭರ್ತಿಯಾಗಿ 6 ವರ್ಷಗಳಾಗಿತ್ತು. ತಿಂಗಳಿಂದ ಸತತ ಮಳೆಯಾದ ಕಾರಣದಿಂದ ಕೆರೆ ಕೋಡಿ ಬಿದ್ದಿದೆ. ಮಳೆಯಾಗಿರುವುದು ಶುಭಸೂಚಕ. ರೈತರು ಕೃಷಿ ಚಟುವಟಿಕೆ ನಡೆಸಲು ಪೂರಕವಾಗಿದೆ ಈ ವರ್ಷ ಅತಿ ಮಳೆ ಆದ ಕಾರಣ ರೈತರು ಬೆಳೆದ ಬೆಳೆಗಳು ಹಾನಿಯಾಗಿವೆ’ ಪರಿಹಾರ ದೊರಕಿಸಿಕೊಡುವ ಕಾರ್ಯವನ್ನು ಸರಕಾರ ತಿಳಿಸುತ್ತೇನೆ ಎಂದರು.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *