Breaking News

ತಾಯಿಯ ಮೊದಲ ವರ್ಷದ ಶ್ರದ್ಧಾಂಜಲಿ ದಿನವೇ ಮನಗ ಸಾವು


ಸಾಗರ: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಎಸ್‌ಎನ್ ನಗರ ಹೊಸ ಬಡಾವಣೆಯಲ್ಲಿ ಎರಡು ದಿನಗಳ ಹಿಂದೆಯಷ್ಟೇ ಸ್ನೇಹಿತರೊಂದಿಗೆ ನಾಗರಾಜ್ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾನೆ. ಮೃತ ನಾಗರಾಜನ ತಾಯಿ ತೀರಿಕೊಂಡು ನಾಳೆಗೆ ಒಂದು ವರ್ಷ ಆಗಲಿದೆ. ಮನೆಯಲ್ಲಿ ಒಬ್ಬಂಟಿ ಆಗಿದ್ದ ನಾಗರಾಜ್ ತಾಯಿಯ ಅಗಲಿಕೆಯಿಂದ ಮಾನಸಿಕವಾಗಿ ನೊಂದಿದ್ದ ಎನ್ನಲಾಗಿದೆ.

ಸಾಗರ ಪೇಟೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪ್ರೊಬೆಷನರಿ ಡಿವೈಎಸ್ಪಿ ಅಶ್ವಿನಿ, ಗೋವರ್ಧನ್, ಎಎಸ್‌ಐ ಹಾಲಪ್ಪ ಭೇಟಿ ನೀಡಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ನಡೆದಿದೆ.

ನಾಗರಾಜ್(23) ಆತ್ಮಹತ್ಯೆ ಮಾಡಿಕೊಂಡ ಯುವಕ.ಗ್ಯಾಸ್ ಬಂಕ್‌ನಲ್ಲಿ ಕರ್ತವ್ಯ ನಿರ್ವಹಿಸುವ ನಾಗರಾಜ್ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎರಡು ದಿನಗಳ ಹಿಂದೆಯಷ್ಟೇ ಸ್ನೇಹಿತರೊಂದಿಗೆ ನಾಗರಾಜ್ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾನೆ. ಮೃತ ನಾಗರಾಜನ ತಾಯಿ ತೀರಿಕೊಂಡು ನಾಳೆಗೆ ಒಂದು ವರ್ಷ ಆಗಲಿದೆ. ಮನೆಯಲ್ಲಿ ಒಬ್ಬಂಟಿ ಆಗಿದ್ದ ನಾಗರಾಜ್ ತಾಯಿಯ ಅಗಲಿಕೆಯಿಂದ ಮಾನಸಿಕವಾಗಿ ನೊಂದಿದ್ದ ಎನ್ನಲಾಗಿದೆ.

ಸಾಗರ ಪೇಟೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪ್ರೊಬೆಷನರಿ ಡಿವೈಎಸ್ಪಿ ಅಶ್ವಿನಿ, ಗೋವರ್ಧನ್, ಎಎಸ್‌ಐ ಹಾಲಪ್ಪ ಭೇಟಿ ನೀಡಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *