Breaking News

ಜನತೆಗೆ ವಿವಿಧ ಭರವಸೆ ನೀಡಿದ ರಾಹುಲ್ ಗಾಂಧಿ

ಗುಜರಾತ್:  ಚುನಾವಣೆ ಸಮೀಪಿಸುತ್ತಿದ್ದಂತೆ ಇದೀಗ ಉಚಿತ ಕೊಡುಗೆಗಳೇ ಸದ್ದು ಮಾಡುತ್ತಿದೆ. ಇತ್ತೀಚೆಗೆ ಅರವಿಂದ್ ಕೇಜ್ರಿವಾಲ್ ಗುಜರಾತ್‌ನಲ್ಲಿ ಆಪ್ ಆಧಿಕಾರಕ್ಕೆ ಬಂದರೆ ಹಲವು ಉಚಿತ ಕೂಡುಗೆಗಳನ್ನು ನೀಡುವುದಾಗಿ ಘೋಷಿಸಿದ್ದಾರೆ.

ಇದೀಗ ಕಾಂಗ್ರೆಸ್ ಸರದಿ. ಗುಜರಾತ್‌ ಅಹಮ್ಮದಬಾದ್‌ನಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಪರಿವರ್ತನಾ ಸಂಕಲ್ಪ ರ್ಯಾಲಿಯಲ್ಲಿ ಪಾಲ್ಗೊಂಡು ರಾಹುಲ್ ಗಾಂಧಿ ಹಲವು ಕೊಡುಗೆ ಘೋಷಿಸಿದ್ದಾರೆ. ಇದೇ ವೇಳೆ ಬಿಜೆಪಿ ಸರ್ಕಾರದ ವಿರುದ್ದ ಹರಿಹಾಯ್ದ ರಾಹುಲ್ ಗಾಂಧಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನವ ಗುಜರಾತ್ ನಿರ್ಮಿಸುವುದಾಗಿ ಭರವಸೆ ನೀಡಿದ್ದಾರೆ. ರಾಹುಲ್ ಗಾಂಧಿ ಭರವಸೆಗಳ ಪೈಕಿ ಪ್ರಮುಖವಾಗಿ ಉಚಿತ ವಿದ್ಯುತ್, ರೈತರ ಸಾಲ ಮನ್ನ, 500 ರೂಪಾಯಿಗೆ ಗ್ಯಾಸ್ ಸಿಲಿಂಡರ್, 10 ಲಕ್ಷ ಉದ್ಯೋಗ ಸೃಷ್ಟಿ ಸೇರಿದಂತೆ ಹಲವು ಭರವಸೆಗಳನ್ನು ರಾಹುಲ್ ಗಾಂಧಿ ನೀಡಿದ್ದಾರೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *