Breaking News

ಸಮಯಕ್ಕೆ ಬಾರದ ಅಂಬ್ಯುಲೇನ್ಸ್ ಹಾರಿ ಹೊಯಿತು ಜೀವ

ಹುಬ್ಬಳ್ಳಿ:- ಹೃದಯಾಘಾತದಿಂದ ವ್ಯಕ್ತಿಯೊರ್ವ ಸಾವನಪ್ಪಿರುವ ಘಟನೆ ಹುಬ್ಬಳ್ಳಿ ಸಾಯಿ ಬಾಬಾ ಮಂದಿರದ ಬಳಿ ಇಂದು ಮುಂಜಾನೆ ನಡೆದಿದೆ.

ಹುಬ್ಬಳ್ಳಿ ತಾಲೂಕಿನ ಬಂಡವಾಡ ಗ್ರಾಮದ ಮಲ್ಲಪ್ಪ ರೆಡ್ಡೇರ್ 60, ಎಂಬಾತ ಹೃದಯಾಘಾತದಿಂದ ಸಾವನಪ್ಪಿರುವ ವ್ಯಕ್ತಿ, ಇಂದು ಮುಂಜಾನೆ ಸಂತೆಗೆ ಬಂದಿದ್ದ ಮಲ್ಲಪ್ಪ ಸಾಯಿಬಾಬ ಮಂದಿರದ ಬಳಿ ಕುಸಿದ ಬಿದ್ದಿದ್ದಾರೆ.ಇನ್ನೂ ಸ್ಥಳೀಯರು ಆತನನ್ನು ಕಿಮ್ಸ್ ಗೆ ರವಾನಿಸಲು ಅಂಬುಲೇನ್ಸ್ ಗೆ ಕರೆ ಮಾಡಿದ್ರೂ ಸರಿಯಾದ ಸಮಯಕ್ಕೆ ಬಾರದ ಕಾರ ಆತನ ಜೀವ ಹಾರಿ ಹೋಗಿದೆ ಇನ್ನೂ ಸ್ಥಳಕ್ಕೆ ದೌಡಾಯಿಸಿದ ಉಪ‌ ನಗರ ಪೋಲಿಸ್ ಠಾಣೆ ಸಿಬ್ಬಂದಿ ಆತನ ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *