ಗಜೇಂದ್ರಗಡ :ಬಂದೋಬಸ್ತ ಕರ್ತವ್ಯ ಮುಗಿಸಿಕೊಂಡು ಬರುವ ವೇಳೆ ಇಬ್ಬರು ಪೋಲಿಸ್ ಪೆದೆಗಳು ಸಾವನ್ನಪ್ಪಿದ ಘಟನೆ ಗಜೇಂದ್ರಗಡದಲ್ಲಿ ನಡೆದಿದೆ.

ಮುಂಡರಗಿ ಪೊಲೀಸ್ ಠಾಣೆಯ ಖಾಕಿ ಪಡೆ ಎಂದು ಮಾಹಿತಿ ತಿಳಿದು ಬಂದಿದೆ. ರಾತ್ರಿ ಸುರಿದ ಮಳೆಗೆ ಹಳ್ಳವೊಂದು ದಾಟುವಾಗ ಹಳ್ಳದ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದು ದುರ್ವಿಧಿ ಇಂದು ಶವದ ರೂಪದಲ್ಲಿ ಪತ್ತೆಯಾಗಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

