Breaking News

ಐಪಿಎಲ್ ಮತ್ತು ದೇಶೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸುರೇಶ್ ರೈನಾ


ಭಾರತದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಐಪಿಎಲ್ ಮತ್ತು ದೇಶೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.

‘ನಾನು ಕ್ರಿಕೆಟ್‌ನ ಎಲ್ಲಾ ಸ್ವರೂಪಗಳಿಂದ ನಿವೃತ್ತಿ ಘೋಷಿಸಲು ಬಯಸುತ್ತೇನೆ. BCCI, UP ಕ್ರಿಕೆಟ್, CSK ಮತ್ತು ನನ್ನ ಎಲ್ಲಾ ಅಭಿಮಾನಿಗಳ ಬೆಂಬಲಕ್ಕಾಗಿ ಧನ್ಯವಾದ ಹೇಳಲು ಬಯಸುತ್ತೇನೆ” ಎಂದು ಆಗಸ್ಟ್ 2020 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾದ ರೈನಾ ಟ್ವಿಟ್ ಮಾಡಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *