Breaking News

ಸಕಲ ಸರ್ಕಾರಿ ಗೌರವಗಳೊಂದಿಗೆ ಉಮೇಶ ಕತ್ತಿ ಅಂತ್ಯಕ್ರಿಯೆ


ಬೆಂಗಳೂರು: ನಿನ್ನೆ ಮಂಗಳವಾರ ರಾತ್ರಿ ನಿಧನರಾದ ಅರಣ್ಯ ಸಚಿವ ಉಮೇಶ ಕತ್ತಿಯವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯಾದ್ಯಂತ ಇಂದು ಶೋಕಾಚರಣೆ ಹಾಗೂ ಸರ್ಕಾರಿ ಕಚೇರಿಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲು‌ ಆದೇಶ ಹೊರಡಿಸಲಾಗಿದೆ. ಬೆಳಗಾವಿ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *