Breaking News

ಉಮೇಶ್ ಕತ್ತಿ ನಿಧನ ಹಿನ್ನಲೆ ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ


ಬೆಳಗಾವಿ: ಆಹಾರ ಇಲಾಖೆಯ ಸಚಿವ ಉಮೇಶ್ ಕತ್ತಿ(61)  ವಿಧಿವಶ ಹಿನ್ನೆಲೆ ಬೆಳಗಾವಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಬುಧವಾರ ರಜೆ ಘೋಷಿಸಲಾಗಿದೆ.

ಬೆಳಗಾವಿ ಜಿಲ್ಲೆಯ ಸರ್ಕಾರಿ ಕಚೇರಿಗಳಿಗೂ ರಜೆ ಘೋಷಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ. ಸಚಿವ ಉಮೇಶ್ ಕತ್ತಿ ನಿಧನದ ಸುದ್ದಿ ತಿಳಿದು ರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ ಬೊಮ್ಮಾಯಿ, ಬಾಗೇವಾಡಿಗೆ ಕೊಂಡೊಯ್ದು 5 ಗಂಟೆಗೆ ಅವರ ತೋಟದಲ್ಲಿ‌ ಅಂತಿಮ ವಿಧಿ ವಿಧಾನ ನಡೆಸಲಾಗುತ್ತೆ. ಸಕಲ ಸರ್ಕಾರಿ ಗೌರವಗಳನ್ನ ನೀಡಲು‌ ನಿರ್ಧರಿಸಿದ್ದೇವೆ. ಬುಧವಾರ ಬೆಳಗಾವಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ ಎಂದು ಘೋಷಿಸಿದರು.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *