Breaking News

ಸಚಿವ ಉಮೇಶ ಕತ್ತಿಯವರ ನಿಧನಕ್ಕೆ ಜವಳಿ, ಕೈಮಗ್ಗ, ಸಕ್ಕರೆ, ಕಬ್ಬು ಅಭಿವೃದ್ಧಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಸಂತಾಪ

ರಾಜ್ಯದ ಹಿರಿಯ ರಾಜಕಾರಣಿ, ಅತಿ ಹೆಚ್ಚು ಬಾರಿ ಚುನಾವಣೆಯಲ್ಲಿ ಗೆದ್ದಿದ್ದ ಶ್ರೀ ಉಮೇಶ ಕತ್ತಿಯವರ ನಿಧನದಿಂದ ರಾಜ್ಯ ಬಡವಾಗಿದೆ.ಉಮೇಶ ಕತ್ತಿಯವರ ನಡೆ-ನುಡಿ, ನೇರ ಮಾತುಕತೆಯಿಂದ ರಾಜೀ ಇಲ್ಲದ ಜೀವನ ಸಾಗಿಸಿದ್ದರು.

ನಾನು ರಾಜಕಾರಣಕ್ಕೆ ಬರುವುದಕ್ಕಿಂತಲೂ ಮೊದಲು ಅವರ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದೆ. ಬಹಳ ವರ್ಷದಿಂದ ಅವರನ್ನ ಹತ್ತಿರದಿಂದ ನೋಡಿಕೊಂಡು ಬಂದಿದ್ದೇನೆ.

ಉಮೇಶ ಕತ್ತಿಯವರ ನಿಧನದಿಂದ ಸಮಾಜಕ್ಕೆ ಹಾಗೂ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ನಿಧನದ ನೋವನ್ನ ಭರಿಸಿಕೊಳ್ಳುವ ಶಕ್ತಿಯನ್ನ ಭಗವಂತ ಅವರ ಕುಟುಂಬಕ್ಕೆ ನೀಡಲಿ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *