Breaking News

ಧಾರವಾಡದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಸೆರೆ

ಧಾರವಾಡ: ಹೊಯ್ಸಳನಗರದ ಇಸ್ಮಾಯಿಲ್ ಎಂಬುವವರಿಗೆ ಸೇರಿದ ದನ ಕೊಟ್ಟಿಗೆಯಲ್ಲಿದ್ದ ಬೃಹತ್ ಗಾತ್ರದ ಹೆಬ್ಬಾವನ್ನು ಸೆರೆ ಹಿಡಿಯಲಾಗಿದೆ.

ಈ ಹೆಬ್ಬಾವು ಆಹಾರ ಅರಸಿ ಬಂದು ದನದ ಕೊಟ್ಟಿಗೆಯಲ್ಲಿ ಅವಿತು ಕುಳಿತಿತ್ತು. ಇದನ್ನು ನೋಡಿದ ಮಾಲೀಕರು ಕೂಡಲೇ ಉರಗ ತಜ್ಞ ಸ್ನೇಕ್ ಮಾಸ್ಟರ್ ನಜೀರ್ ಅವರಿಗೆ ಮಾಹಿತಿ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಬಂದ ನಜೀರ್ ಅವರು ಆ ಹೆಬ್ಬಾವನ್ನು ಸೆರೆ ಹಿಡಿದು ಕಾಡಿಗೆ ಬಿಟ್ಟು ಬರುವ ವ್ಯವಸ್ಥೆ ಮಾಡಿದರು.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *