Breaking News

ನವೀಕೃತ ಸೆಂಟ್ರಲ್ ವಿಸ್ತಾಕ್ಕೆ ಮೋದಿ ಚಾಲನೆ


ನವದೆಹಲಿ: ನವೀಕೃತ ಸೆಂಟ್ರಲ್ ವಿಸ್ತಾದ ಕೆಲವು ಭಾಗ, ಕರ್ತವ್ಯ ಪಥ ಹಾಗೂ ಇಂಡಿಯಾ ಗೇಟ್ ಸನಿಹ ಪ್ರತಿಸ್ಠಾಪಿಸಲಾಗಿರುವ ನೇತಾಜಿ ಸಭಾಷ್ ಚಂದ್ರ ಬೋಸ್ ಪ್ರತಿಮೆಯನ್ನು, ಇಂದು ಪ್ರಧಾನಿ ನರೇಂದ್ರ ಮೋದಿಯವರು ಲೋಕಾರ್ಪಣೆ ಮಾಡಲಿದ್ದಾರೆ.

ನವೀಕೃ ಸೆಂಟ್ರಲ್ ವಿಸ್ತಾ ಬಹುತೇಕ ಸಿದ್ಧವಾಗಿದ್ದು, ಮೋದಿ ವಿಜಯ್ ಚೌಕ್ ನಿಂದ ಇಂಡಿಯಾ ಗೇಟ್ ವರೆಗಿನ ಭಾಗವನ್ನು ಇಂದು ಉದ್ಘಾಟಿಸಲಿದ್ದಾರೆ. ಈ ನವೀಕೃತ ಸೆಂಟ್ರಲ್ ವಿಸ್ತಾದಲ್ಲಿ ರಾಜ್ಯವಾರು ಆಹಾರ ಮಳಿಗೆಗಳು, ಕೆಂಪು ಗ್ರಾನೈಟ್ ಪಾದಚಾರಿ ಮಾರ್ಗಗಳು, ಸುತ್ತಲೂ ಹಸಿರು ಉದ್ಯಾನವನಗಳು ಪ್ರಮುಖ ಆಕರ್ಷಣೆಯಾಗಿವೆ. ಇಂದು ಪ್ರಧಾನಿ ಮೋದಿ ನವೀಕೃತ ಸೆಂಟ್ರಲ್ ವಿಸ್ತಾ ಉದ್ಘಾಟಿಸಿದ ಬಳಿಕ ಸಾರ್ವಜನಿಕರು ಮುಕ್ತವಾಗಿ ಈ ಸ್ಥಳಕ್ಕೆ ಭೇಟಿ ನೀಡಬಹುದಾಗಿದೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *