Breaking News

ಪರೋಟ ಘಟಕದ ಮೇಲೆ ಪಾಲಿಕೆ ಅಧಿಕಾರಿಗಳು ದಾಳಿ

ಪ

ಹುಬ್ಬಳ್ಳಿ : ಬೇಕಾಬಿಟ್ಟಿ ಪರೋಟ ತಯಾರು ಮಾಡುತ್ತಿದ್ದ ಘಟಕದ ಮೇಲೆ ಪಾಲಿಕೆ ಅಧಿಕಾರಿಗಳು ದಾಳಿ ನಡೆಸಿದ್ದು , ಒಂದು ವಾರದಲ್ಲಿ ಘಟಕ ಬಂದ್ ಮಾಡುವಂತೆ ಸೂಚನೆ ನೀಡಿದ್ದಾರೆ .

ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯ ಆರೋಗ್ಯಾಧಿಕಾರಿ ಡಾ . ಶ್ರೀಧರ್ ದಂಡೆಪ್ಪನವರ ದಾಳಿ ನಡೆಸಿದ್ದಾರೆ . ವಾರ್ಡ್ ಸಂಖ್ಯೆ 76 ರಲ್ಲಿ ಬರುವ ಇಸ್ಲಾಂಪುರ ಪರೋಟ ತಯಾರಿಕಾ ಘಟಕದ ಮೇಲೆ ದಾಳಿ ಮಾಡಲಾಗಿದೆ . ಪಾಲಿಕೆ ಸದಸ್ಯರ ದೂರಿನ ಮೇರೆಗೆ ಪರೋಟ ತಯಾರಿಕೆ ಫ್ಯಾಕ್ಟರಿಗೆ ಭೇಟಿ ನೀಡಿದ ಅಧಿಕಾರಿಗಳು , ವ್ಯವಸ್ಥೆ ಇಲ್ಲದೆ ಬೇಕಾಬಿಟ್ಟಿಯಾಗಿ , ಸ್ವಚ್ಛತೆ ಕಾಪಾಡಿಕೊಳ್ಳದೆ ಗೌಸ್ ಹಾಕಿಕೊಳ್ಳದೆ ಪರೋಟ ತಯಾರಿಸುತ್ತಿರುವುದನ್ನು ಪರಿಶೀಲಿಸಿ ಒಂದು ವಾರದಲ್ಲಿ ಫ್ಯಾಕ್ಟರಿ ಬಂದ್ ಮಾಡುವಂತೆ ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾರೆ .

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *