Breaking News

ಹಾಡಹಗುಲೆ ಮೈದುನನಿಂದ ಅತ್ತಿಗೆಗೆ ಕೊಲೆ ಯತ್ನ

ಹುಬ್ಬಳ್ಳಿ: ಹಾಡಹಗುಲೆ ಮೈದುನನಿಂದ ಅತ್ತಿಗೆಯ ಕಗ್ಗೊಲೆ ನಡೆದಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಿನಾರಾಯಣಪುರ ಗ್ರಾಮದಲ್ಲಿ ಜರುಗಿದೆ. ಮನೆಯಲ್ಲಿನ ಆಂತರಿಕ ಕಲಹ ಹಿನ್ನಲೆಯಲ್ಲಿ ಆರೋಪಿ ಮೈದುನ ಕುಡಗೊಲಿನಿಂದ ಕತ್ತಿಗೆ ಹೊಡೆದು ತನ್ನ ಅತ್ತುಗೆಯನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸುನಂದಾ ಮೆಣಸಿನಕಾಯಿ(40) ಕೊಲೆ ಆಗಿರುವ ದುರ್ದೈವಿ ಮಹಿಳೆಯಾಗಿದ್ದಾಳೆ. ಸ್ಥಳಕ್ಕೆ ಕುಂದಗೋಳ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇನ್ನೂ ಪ್ರಕರಣದ ಆರೋಪಿಯ ಪತ್ತೆಗಾಗಿ ಪೋಲಿಸರು ಬಲೆ ಬೀಸಿದ್ದಾರೆ.
ಅತ್ತುಗೆಯನ್ನೇ ಕೊಂದ ಪಾಪಿ ಮೈದುನ, ಕಾರಣ ಗೊತೇ?

Share News

About BigTv News

Check Also

ವೆಂಕಟಗಿರಿಕೋಟೆ ಗಲಾಟೆ 7 ಮಂದಿ ವಿರುದ್ಧ ಪ್ರಕರಣ

ಚಿಂತಾಮಣಿ: ನಗರದ ವೆಂಕಟಗಿರಿಕೋಟೆ ಬಡಾವಣೆಯಲ್ಲಿ ಏ.13ರಂದು ಸಂಜೆ ಕೈಕೈ ಮಿಲಾಯಿಸಿದವರನ್ನು ಗಸ್ತಿನಲ್ಲಿದ್ದ ಪೊಲೀಸರು ತಡೆದು ಬುದ್ಧಿ ಹೇಳಿದರೂ ಕೇಳದೆ ಮುಂದುವರಿದು …

Leave a Reply

Your email address will not be published. Required fields are marked *