Breaking News

ಕಳೆದ 24 ಗಂಟೆಯಲ್ಲಿ ಮತ್ತೆ 6000 ಕ್ಕೂ ಹೆಚ್ಚು ಜನರಲ್ಲಿ ಸೊಂಕು ಪತ್ತೆ


ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 6000 ಕ್ಕೂ ಹೆಚ್ಚು ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಅಂದರೆ ಒಂದೇ ದಿನದಲ್ಲಿ 6093 ಜನರಲ್ಲಿ ಸೋಂಕು ದೃಢಪಟ್ಟಿದೆ.

ದೇಶದಲ್ಲಿ ಈವರೆಗೆ 5,28,121 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 49,636 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.70ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,39,06,972 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.ನಿನ್ನೆ 28,09,189 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,14,55,91,100 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 3,16,504 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *