Breaking News

ರಾಜ್ಯದ ಜನತೆಗೆ ಮತ್ತೊಂದು ಶಾಕ್


ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದರುರಾಗಿದ್ದು, ಕಳೆದ ಎರಡು ತಿಂಗಳ ಅವಧಿಯಲ್ಲಿ ಅಕ್ಕಿಯ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ.

1-2 ರೂ. ನಂತೆ ಏರಿಕೆಯಾಗುತ್ತಿದ್ದ ಅಕ್ಕಿ ಬೆಲೆ ಕಳೆದ ಎರಡು ತಿಂಗಳ ಅವಧಿಯಲ್ಲಿ 8-10 ರೂ.ವರೆಗೆ ಏರಿಕೆಯಾಗಿದೆ. ಈ ಮೂಲಕ ಜನಸಾಮನ್ಯರಿಗೆ ಮತ್ತೊಮ್ಮೆ ಬೆಲೆ ಏರಿಕೆಯ ಶಾಕ್ ಎದುರಾಗಿದೆ. ಸ್ಟೀಮ್ ರೈಸ್ ದರ ಕೆಜಿಗೆ 38 ರಿಂದ 48 ರೂ. ಏರಿಕೆಯಾದರೆ, ಸೋನಾಮಸೂರಿ 52 ರೂ.ನಿಂದ 60 ರೂ. ದೋಸೆ ಅಕ್ಕಿ 30 ರಿಂದ 34 ರೂ. ಜೀರಾ ರೈಸ್ 110 ರೂ.ನಿಂದ 120 ರೂ.ವರೆಗೆ ಏರಿಕೆಯಾಗಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *