ಬಾಗಲಕೋಟೆ: ಜಿಲ್ಲೆಯ ಜಮಖಂಡಿಯಲ್ಲಿ ಮಳೆಯಿಂದ ರಕ್ಷಣೆಗೆ ಮರದ ಕೆಳಗೆ ನಿಂತಿದ್ದಾಗ ಮರ ಉರುಳಿ ಮುಧೋಳ ತಾಲ್ಲೂಕಿನ ಕುಳಲಿ ಗ್ರಾಮದ ರುಕ್ಮಿಣಿ ಮರನೂರ (38) ಮೃತ ಪಟ್ಟಿದ್ದು, ಅವರ ಪತಿ ಶ್ರೀಶೈಲ ಮರನೂರ ಗಾಯಗೊಂಡಿದ್ದಾರೆ.
ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ಗಂಜಿಹಾಳದ ರೈತ ದೇವಾನಂದ ಕಮ್ಮಾರ ಅವರ ಮೃತದೇಹ ಶುಕ್ರವಾರ ದೊರೆತಿದೆ. ಜಿಲ್ಲೆಯಲ್ಲಿ ಮಳೆ ತಗ್ಗಿದೆ. ಕಜಗಲ್ಲ, ವರಗೋಡದಿನ್ನಿ, ಹೂವನೂರ ಸೇರಿ ವಿವಿಧ ಗ್ರಾಮಗಳ ಜನರಹ ಮನೆಗಳತ್ತ ಮುಖಮಾಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

