Breaking News

ಹಾಡಹಗಲೇ ಬಂಗಾರದ ಅಂಗಡಿಗೆ ಕನ್ನ;ಬೆಚ್ಚಿ ಬಿದ್ದ ಕುಸುಗಲ್ ಜನತೆ!

ಹುಬ್ಬಳ್ಳಿ- ಹಾಡಹಗಲೇ ಬಂಗಾರದ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಬಂದ ಖದೀಮರು ಕಳ್ಳತನಕ್ಕೆ ಯತ್ನಿಸಿದ ದೃಶ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿರುವ ಘಟನೆ ಹುಬ್ಬಳ್ಳಿ ತಾಲ್ಲೂಕಿನ ಕುಸಗಲ್ ಗ್ರಾಮದ ಪಂಚಾಯತಿ ಹತ್ತಿರ ನಡೆದಿದೆ.

ಹೌದು,,, ಇತ್ತೀಚಿನ ದಿನಗಳಲ್ಲಿ ಕುಸಗಲ್ ಗ್ರಾಮದಲ್ಲಿ ಕಳ್ಳತನ ಹಾವಳಿ ಹೆಚ್ಚಾಗಿದೆ. ಕುಸಗಲ್ ಗ್ರಾಮದಲ್ಲಿ ಗುರುನಾಥ ಕಮ್ಮಾರ ಎಂಬುವವರಿಗೆ ಸೇರಿದ ಈ ಬಂಗಾರ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಬಂದು ಗಲ್ಲೆಗೆ ಕೈ ಹಾಕಿ ಕಳ್ಳತನಕ್ಕೆ ಯತ್ನ ಮಾಡಿರುವ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.ಇನ್ನೂ ಹುಬ್ಬಳ್ಳಿ ಗ್ರಾಮೀಣ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *