Breaking News

ತೋಟದಲ್ಲಿ ಹಾವು ಕಚ್ಚಿ ಯುವಕ ಸಾವು


ಚನ್ನಗಿರಿ: ತೋಟದಲ್ಲಿ ಕೂಲಿ ಕೆಲಸವನ್ನು ಮಾಡುತ್ತಿದ್ದ ವ್ಯಕ್ತಿಯೋರ್ವನಿಗೆ ಹಾವು ಕಚ್ಚಿ ಮೃತ ಮಟ್ಟಿರುವ ಘಟನೆ ತಾಲೂಕಿನ ಮುದ್ದೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಪಟ್ಟಣದ ನಿವಾಸಿ ಶಂಕರ್(41) ಮೃತ ದುರ್ದೈವಿ. ಮುದ್ದೇನಹಳ್ಳಿ ಗ್ರಾಮದಲ್ಲಿ ತೋಟಕ್ಕೆ ಕಳೆನಾಶಕವನ್ನು ಸಿಂಪಡಿಸುವ ವೇಳೆ ಕಾಲಿಗೆ ಹಾವು ಕಚ್ಚಿದ್ದು ಸ್ಥಳದಲ್ಲಿಯೇ ಕುಸಿದು ಬಿದಿದ್ದು, ಅವರನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದರೂ ಚಿಕಿತ್ಸೆ ಫಲಕರಿಯಾಗದೇ ಸಾವನ್ನಪಿದ್ದಾರೆ. ಮೃತರ ಕುಟುಂಬಕ್ಕೆ ಆಧಾರ ಸ್ತಂಭವಾಗಿದ್ದು, ಕುಟುಂಬದವರ ಆಕ್ರಂದನ ಮುಗಿಲು ಮುಟ್ಟುವಂತಿತ್ತು. ಚನ್ನಗಿರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಸಿಸಿಬಿ ಪೊಲೀಸರ ಕಾರ್ಯಾಚರಣೆ: ಬೆಂಗಳೂರಿನಲ್ಲಿ 30 ಲಕ್ಷ ಮೌಲ್ಯದ ನಕಲಿ ಸಿಗರೇಟ್ ಜಪ್ತಿ

ಬೆಂಗಳೂರು: ಸಿಸಿಬಿ ಹಾಗೂ ಉಪ್ಪಾರಪೇಟೆ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಒಟ್ಟು ₹30 ಲಕ್ಷ ಮೌಲ್ಯದ ನಕಲಿ ಸಿಗರೇಟ್‌ಗಳನ್ನು ಜಪ್ತಿ …

Leave a Reply

Your email address will not be published. Required fields are marked *