Breaking News

ಗಣೇಶ ವಿಸರ್ಜನೆ ವೇಳೆ ವ್ಯಕ್ತಿಗೆ ಚಾಕು ಇರಿತ, ದುಷ್ಕರ್ಮಿ ಪರಾರಿ..!

ಧಾರವಾಡ: ಗಣೇಶ ಮೆರವಣಿಗೆ ಸಂದರ್ಭದಲ್ಲಿ ಯುವಕನೋರ್ವನಿಗೆ ಚಾಕುವಿನಿಂದ ಇರಿದ ದುಷ್ಕರ್ಮಿ ನಂತರ ಸ್ಥಳದಿಂದ ಕಾಲ್ಕಿತ್ತ ಘಟನೆ ಕೆಲಗೇರಿ ಆಂಜನೇಯ ನಗರದಲ್ಲಿ ನಡೆದಿದೆ.

ಕ್ಷುಲ್ಲಕ ಕಾರಣಕ್ಕೆ ಪ್ರಜ್ವಲ್ ಎಂಬುವವರ ಕಣ್ಣು ಹುಬ್ಬಿನ ಮೇಲೆ ಇರಿದು ಗಾಯಗೊಳಿಸಲಾಗಿದೆ. ಗಂಭೀರ ಗಾಯಗೊಂಡಿರುವ ಪ್ರಜ್ವಲ್​ನನ್ನು ಹುಬ್ಬಳ್ಳಿ ಕಿಮ್ಸ್​ಗೆ ದಾಖಲಿಸಲಾಗಿದೆ. ಕೆಲಗೇರಿ ಆಂಜನೇಯ ನಗರದಲ್ಲಿ 11ನೇ ದಿನದ ಗಣೇಶ ನಿಮಜ್ಜನಾ ಮೆರವಣಿಗೆಯಲ್ಲಿ ಘಟನೆ ನಡೆಯಿತು. ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *