Breaking News

ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಪಕ್ಷದ ಮಹತ್ವದ ಸಭೆ


ಬೆಂಗಳೂರು : ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು.

ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ವಿಪಕ್ಷ ನಾಯಕ ಹರಿಪ್ರಸಾದ್, ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಅವರ ಉಪಸ್ಥಿತರಿದ್ದರು.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *