Breaking News

ಹುಬ್ಬಳ್ಳಿಯ ನವನಗರದ ಪೊಲೀಸರಿಗೆ ಸನ್ಮಾನ..!

ನವನಗರ ವ್ಯಾಪ್ತಿಯಲ್ಲಿ ಬರುವ ಎಲ್ಲ ಪ್ರದೇಶಗಳ, ಗಣೇಶೋತ್ಸವದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದ ಹಾಗೇ ವ್ಯವಸ್ಥಿತವಾಗಿ ಬಂದೋಬಸ್ತ್ ನೀಡಿ ಹಬ್ಬವನ್ನು ಸಂಪೂರ್ಣ ಯಶಸ್ವಿಗೊಳಿಸಿದ ನವನಗರ ಪೊಲೀಸ್ ಠಾಣೆ ಸಿಪಿಐ ಬಿ ಎಸ್ ಮಂಟೂರ ಹಾಗೂ ಪಿಎಸ್ಐ ಬಿ ಎನ್ ಸಾತಣ್ಣವರ ಇವರಿಗೆ ನವನಗರದ ನಿವಾಸಿಗಳು ಸನ್ಮಾನ ಮಾಡಿ ಅಭಿನಂದಿಸಿ ಗೌರವವನ್ನು ಸಲ್ಲಿಸಿದರು.ಹಾಗೂ ನವನಗರ ಠಾಣೆಯ ಎಲ್ಲ ಪೊಲೀಸ್ ಸಿಬ್ಬಂದಿಗಳಿಗೆ ಹೂ ಗುಚ್ಚ ನೀಡಿವ ಮೂಲಕ ಗೌರವಿಸಿದರು. ಈ ಸಂದರ್ಭದಲ್ಲಿ ನವನಗರದ ಹಿರಿಯರು ಹಾಗೂ ಯುವಕರು ಉಪಸ್ಥಿತರಿದ್ದರು.

Share News

About BigTv News

Check Also

ಕಮಿಷನರ್ ಖದರ್‌ಗೆ ಕ್ರಿಮಿನಲ್‌ಗಳಿಗೆ ನಡುಕ..! ಸಾಹೇಬರೇ ಫುಲ್ ಅಲರ್ಟ್ — ಖಾಕಿ ಮೇಲೆ ಕಲೆ ಬೀಳದಂತೆ ಕಠಿಣ ಕಾವಲು!

ರೌಡಿಗಳಿಂದ ಅಂತರ..! ಡ್ರಗ್ಸ್ ಪೆಡ್ಲರ್‌ಗಳಿಗೆ ನೋ ಎಂಟ್ರಿ — ಕ್ರಿಮಿನಲ್‌ಗಳಿಂದ ಖಾಕಿ ದೂರವಿದ್ದರೆ ಪೊಲೀಸ್ ಇಲಾಖೆ ಇನ್ನಷ್ಟು ಕ್ಲೀನ್..! ಖಾಕಿ …

Leave a Reply

Your email address will not be published. Required fields are marked *