Breaking News

ಚಿಗರಿ ಬಸ್ಸಿನಲ್ಲಿ ಬೆಂಕಿ ಅವಘಡ ; ಪ್ರಯಾಣಿಕರು ಸುರಕ್ಷಿತ

ಧಾರವಾಡ : ಹುಬ್ಬಳ್ಳಿ , ಧಾರವಾಡ ಅವಳಿನಗರದ ಮಧ್ಯೆ ಸಂಚರಿಸುವ ಬಿಆರ್‌ಟಿಎಸ್ ಸಂಸ್ಥೆಯ ಚಿಗರಿ ಬಸ್ಸಿನ ಚಕ್ರದಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಠಿಸಿದ ಘಟನೆ ಧಾರವಾಡದ ಕೋರ್ಟ್ ಸರ್ಕಲ್ ಬಳಿ ನಡೆದಿದೆ .

ಪ್ರಯಾಣಿಕರನ್ನು ಕರೆದುಕೊಂಡು ಹುಬ್ಬಳ್ಳಿ ಕಡೆಗೆ ಹೊರಟಿದ್ದ ಚಿಗರಿ ಬಸ್ಸಿನ ಹಿಂಬದಿಯ ಚಕ್ರದಲ್ಲಿ ಬೆಂಕಿ ಕಾಣಿಸಿಕೊಂಡಿದೆ .

ಇದನ್ನು ಕಂಡ ಚಾಲಕ , ಪ್ರಯಾಣಿಕರನ್ನು ಕೆಳಗಿಳಿಸಿದ್ದಾನೆ . ಕೂಡಲೇ ಅಗ್ನಿಶಾಮಕ ದಳದವರಿಗೆ ಸುದ್ದಿ ಮುಟ್ಟಿದ್ದರಿಂದ ಸ್ಥಳಕ್ಕೆ ಬಂದ ಸಿಬ್ಬಂದಿ ಬಸ್ಸಿನಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ನಂದಿಸುವ ಕೆಲಸ ಮಾಡಿದ್ದಾರೆ .

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *