Breaking News

ಉದ್ಯಮಿ ಗೌತಮ್ ಅದಾನಿ ವಿಶ್ವದ 2ನೇ ಶ್ರೀಮಂತ ವ್ಯಕ್ತಿ



ಉದ್ಯಮಿ ಗೌತಮ್ ಅದಾನಿ ವಿಶ್ವದ 2ನೇ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ.

ಪೋರ್ಟ್ಸ್ ರಿಯಲ್ ಟೈಮ್ ಬಿಲಿಯನೇರ್ ಗಳ ಪಟ್ಟಿಯ ಪ್ರಕಾರ, ಅದಾನಿಯಾ ನಿವ್ವಳ ಮೌಲ್ಯ ಸೆಪ್ಟೆಂಬರ್ 16, 2022ರ ಹೊತ್ತಿಗೆ 155.7 ಬಿಲಿಯನ್ ಡಾಲರ್ ಆಗಿದೆ. ಅಂದರೆ ಸುಮಾರು ಶೇ.4ರಷ್ಟು ಹೆಚ್ಚಾಗಿದೆ. ಅಮೆಜಾನ್‌ ಜೆಫ್ ಬೆಜೋಸ್ ಅವರನ್ನು ಹಿಂದಿಕ್ಕಿ ಗೌತಮ್ ಅದಾನಿ 2ನೇ ಸ್ಥಾನ ಅಲಂಕರಿಸಿದ್ದಾರೆ. 273.5 ಶತಕೋಟಿ ಡಾಲರ್ ನಿವ್ವಳ ಮೌಲ್ಯದೊಂದಿಗೆ ಎಲೋನ್ ಮಸ್ಕ್ ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದಾರೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *