Breaking News

ಮೋದಿಜಿ ನಡೆ ಚಿಣ್ಣರ ಕಡೆ ಚಾಲನೆ


ಧಾರವಾಡ: ಕರ್ಪ್‌ಜ್ಞಾನ ಫೌಂಡೇಶನ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕರ್ನಾಟಕ ಎಜುಕೇಷನ್ ಬೋರ್ಡ್ ಇವರ ಸಂಯುಕ್ತ ಆಶ್ರಯದಲ್ಲಿ ಮೋದಿಜಿ ನಡೆ ಚಿಣ್ಣರ ಕಡೆ ಪ್ರಧಾನಿ ನರೇಂದ್ರ ಮೋದಿಯವರ 72ನೇಯ ಜನ್ಮದಿನೋತ್ಸವದ ಅಂಗವಾಗಿ ಹಮ್ಮಿಕೊಂಡ ಗಣಿತ-ಮೇಳಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಚಾಲನೆ ನೀಡಿದರು.

ಈ ಕಾರ್ಯಕ್ರಮ ದ ಅಂಗವಾಗಿ ಒಟ್ಟು 8 ಕೆ.ಜಿ ರಂಗೋಲಿ‌ ಬಳಸಿ, 7 ಪೋಟ್.2. ಇಂಚಿನ ಪ್ರಧಾನಿ ಮೋದಿ ಅವರ ಭಾವಚಿತ್ರ ಕೆಲಗೇರಿಯ ಮಂಜುನಾಥ ಹಿರೆಮಠ ಕಲಾಕೃತಿ ರಚಿಸಿದ್ದನ್ನು ಸಚಿವರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಸಂದರ್ಭದಲ್ಲಿ ಶಾಸಕ ಅರವಿಂದ ಬೆಲ್ಲದ, ಅಮೃತ ದೇಸಾಯಿ, ಮೇಯರ್ ಈರೇಶ ಅಂಚಟಗೇರಿ, ಸಂಜಯ ಕಪಟಕರ, ಶ್ರೀಮತಿ ಸುಮಂಗಲಾ ದಾಂಡೇವಾಲೆ ವಾದಿರಾಜ ಕಟ್ಟಿ, ಅರುಣ ಜೋಶಿ, ಎಸ್.ಎಸ್. ಕೆಳದಿಮಠ ಇನ್ನಿತರರು ಉಪಸ್ಥಿತರಿದ್ದರು.

Share News

About BigTv News

Check Also

ದೀಪಾವಳಿ ಹಬ್ಬದ ದಿನವೇ ಕುಟುಂಬಸ್ಥರು ಕಣ್ಣೀರು! ಅಡ್ಡಾದಿಡ್ಡಿ ಕಾರು ಚಲಾಯಿಸಿ ಬೈಕ್​ ಸವಾರನ ಪ್ರಾಣ ತೆಗೆದ ಮಹಿಳೆ ಪರಾರಿ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಮಹಿಳೆಯೊಬ್ಬರು ವೇಗವಾಗಿ ಚಲಾಯಿಸುತ್ತಿದ್ದ ಮಹೀಂದ್ರಾ ಥಾರ್ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ 55 ವರ್ಷದ …

Leave a Reply

Your email address will not be published. Required fields are marked *