Breaking News

ಬೆಂಗಳೂರುನಲ್ಲಿ ವಿಷ್ಣುವರ್ಧನ್ ಜನ್ಮದಿನ ವಿಶೇಷವಾಗಿ ಆಚರಣೆ


ಬೆಂಗಳೂರು: ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಜನ್ಮ ಜಯಂತಿ ಇಂದು. ಈ ದಿನ ಅವರ ಅಭಿಮಾನಿಗಳ ಪಾಲಿಗೆ ಯಾವತ್ತಿಗೂ ವಿಶೇಷವೇ.

ಪ್ರತೀ ಬಾರಿ ಸಾಹಸಸಿಂಹನ ಹುಟ್ಟುಹಬ್ಬಕ್ಕೆ ಅಭಿಮಾನಿಗಳು ರಕ್ತದಾನ, ಅನ್ನದಾನ ಮಾಡಿ ಗಮನ ಸೆಳೆಯುತ್ತಿದ್ದರು. ಈ ಬಾರಿ ಅಭಿಮಾನಿಗಳು ಹುಟ್ಟುಹಬ್ಬದ ನಿಮಿತ್ತ 50 ಕಟೌಟ್ ಗಳನ್ನು ನಿಲ್ಲಿಸಿ ವಿಶೇಷವಾಗಿ ಸಂಭ್ರಮಾಚರಿಸುತ್ತಿದ್ದಾರೆ.

ಇದೇ ವರ್ಷ ವಿಷ್ಣು ದಾದ ಚಿತ್ರರಂಗಕ್ಕೆ ಕಾಲಿಟ್ಟು 50 ವರ್ಷಗಳಾಗುತ್ತಿವೆ. ಈ ಹಿನ್ನಲೆಯಲ್ಲಿ ಅವರ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಲಾಗುತ್ತಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *