ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿರುವ ಚಿತ್ರದುರ್ಗದ ಮುರುಘಾ ಮಠದ ಮುರುಘಾ ಸ್ವಾಮೀಜಿ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ.
ಸೆ. 19 ಕ್ಕೆ ಅರ್ಜಿಯ ವಿಚಾರಣೆಯನ್ನು ಕೋರ್ಟ್ ಮುಂದೂಡಿದೆ. ಚಿತ್ರದುರ್ಗದ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜಾಮೀನು ವಿಚಾರಣೆ ಅರ್ಜಿಯನ್ನು ಮುಂದೂಡಿದೆ. ನಾಲ್ಕು ಮತ್ತು ಐದನೇ ಆರೋಪಿ ಜಾಮೀನು ಅರ್ಜಿಯನ್ನು ಸೆ. 21ಕ್ಕೆ ಮುಂದೂಡಲಾಗಿದೆ. ಪ್ರಕರಣದ ನಾಲ್ಕನೇ ಆರೋಪಿ ಪರಮಶಿವಯ್ಯ ಮತ್ತು ಐದನೇ ಆರೋಪಿ ಗಂಗಾಧರಯ್ಯ ಅವರ ಜಾಮೀನು ಅರ್ಜಿಯನ್ನು ಮುಂದೂಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

