Breaking News

ವಿವಿಧ 15,000 ಖಾಲಿ ಹುದ್ದೆಗಳನ್ನು ಮುಂದಿನ ಮಾರ್ಚ್‍ನೊಳಗೆ ಭರ್ತಿ : ಬೊಮ್ಮಾಯಿ



ಕಲಬುರಗಿ: ನಗರದಲ್ಲಿ ನಡೆದ ಕಲ್ಯಾಣ ಕರ್ನಾಟಕ ಅಮೃತಮಹೋತ್ಸವದಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿರುವ ವಿವಿಧ 15,000 ಖಾಲಿ ಹುದ್ದೆಗಳನ್ನು ಮುಂದಿನ ಮಾರ್ಚ್‍ನೊಳಗೆ ಭರ್ತಿ ಮಾಡುವುದಾಗಿ ತಿಳಿಸಿದ ಅವರು, ಈ ಪೈಕಿ 5 ಸಾವಿರ ಶಿಕ್ಷಕರನ್ನೂ ಮಾರ್ಚ್‍ನಲ್ಲಿ ನೇಮಕ ಮಾಡಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಕಲಬುರಗಿಯಲ್ಲಿ ನಡೆದ ಕಲ್ಯಾಣ ಕರ್ನಾಟಕ ಅಮೃತಮಹೋತ್ಸವದಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿರುವ ವಿವಿಧ 15,000 ಖಾಲಿ ಹುದ್ದೆಗಳನ್ನು ಮುಂದಿನ ಮಾರ್ಚ್‍ನೊಳಗೆ ಭರ್ತಿ ಮಾಡುವುದಾಗಿ ತಿಳಿಸಿದ ಅವರು, ಈ ಪೈಕಿ 5 ಸಾವಿರ ಶಿಕ್ಷಕರನ್ನೂ ಮಾರ್ಚ್‍ನಲ್ಲಿ ನೇಮಕ ಮಾಡಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *