Breaking News

ಆಯಂಬುಲೆನ್ಸ್​​​ ಕೆಲ ವಾಹನಗಳಿಗೆ ಡಿಕ್ಕಿ : ಮಹಿಳೆ ಸಾವು


ನವದೆಹಲಿ/ಗಾಜಿಯಾಬಾದ್​: ನಿಯಂತ್ರಣ ಕಳೆದುಕೊಂಡ ಆಯಂಬುಲೆನ್ಸ್​​​ ಕೆಲ ವಾಹನಗಳಿಗೆ ಡಿಕ್ಕಿ ಹೊಡೆದು ಓರ್ವ ಮಹಿಳೆ ಸೇರಿದಂತೆ ಮೂವರು ಸಾವಿಗೀಡಾಗಿದ್ದಾರೆ.

ಘಟನೆಯಲ್ಲಿ ಮಗು ಸೇರಿ ಇಬ್ಬರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಗಾಜಿಯಾಬಾದ್​ನ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರತಾಪ್​ ವಿಹಾರ್​ ಪ್ರದೇಶದಲ್ಲಿ ದುರ್ಘಟನೆ ನಡೆದಿದೆ.

ಪೊಲೀಸರು ಈಗಾಗಲೇ ಆಯಂಬುಲೆನ್ಸ್​ ವಶಕ್ಕೆ ಪಡೆದುಕೊಂಡಿದ್ದಾರೆ. ಚಾಲಕನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಆಯಂಬುಲೆನ್ಸ್​ ಅನ್ನು ಅತಿ ವೇಗವಾಗಿ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗ್ತಿದೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *