Breaking News

ಧಾರವಾಡ ಕೃಷಿ ಮೇಳದಲ್ಲಿ ಶ್ವಾನನಿಂದ ರಕ್ತದಾನ

ಧಾರವಾಡ: ಕೃಷಿ ವಿಶ್ವವಿದ್ಯಾಲಯ ಕೃಷಿಮೇಳ ಆರಂಭಗೊಂಡು ಇಂದಿಗೆ ಮೂರು ದಿನ ಕಳೆಯಿತು. ಈ ಬಾರೀ ಮೇಳದಲ್ಲಿ ಅಪರೂಪದ ಘಟನೆಗೆ ಸಾಕ್ಷಿಯಾಗಿದೆ. ಶ್ವಾನಯೊಂದು ರಕ್ತದಾನ ಮಾಡುವ ಮೂಲಕ ಇನ್ನೊಂದು ಜೀವ ಉಳಿಸಿದೆ…

ಧಾರವಾಡದ ಕೃಷಿಮೇಳದಲ್ಲಿ ಮಾಯಾ ಹೆಸರಿನ ಶ್ವಾನಕ್ಕೆ ಚಾರ್ಲಿ ಎಂಬ ಶ್ವಾನ ರಕ್ತದಾನ ಮಾಡಿ ಜೀವ ಉಳಿಸಿದೆ. ಚಾರ್ಲಿ ಶ್ವಾನದಿಂದ ರಕ್ತದಾನ ಮಾಡಿಸಿ ಮಾಲೀಕ ಸೋಮಶೇಖರ್ ಮಾನವೀಯತೆಯ ಮೆರೆದಿದ್ದಾರೆ…ಏರ್‌ಪೋರ್ಟ್ ಭದ್ರತೆಯಲ್ಲಿದ್ದ ಮಾಯಾ ಹೆಸರಿನ ಶ್ವಾನಕ್ಕೆ ರಕ್ತ ಬೇಕಾಗಿತ್ತು. ವೈದ್ಯರ ಕರೆಯ ಮೇರೆಗೆ ಬಂದು ರಕ್ತದಾನ ಮಾಡಿಸಿದ್ದಾರೆ…

ಚಾರ್ಲಿ ಹೆಸರಿನ ಈ ಮೂಕ ಪ್ರಾಣಿ ರಕ್ತದಾನ ಮಾಡುವ ಮೂಲಕ ಮಾಯಾ ಜೀವ ಉಳಿಸಿದೆ…

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *