Breaking News

ರೈತ ಮುಖಂಡರು, ಕನ್ನಡ ಪರ ಹೋರಾಟಗಾರರ ಮೇಲೆ ಕೇಸ್ ವಾಪಸ್ : ಸಿಎಂ



ಬೆಂಗಳೂರು: ರೈತ ಮುಖಂಡರು, ಕನ್ನಡ ಪರ ಹೋರಾಟಗಾರರ ಮೇಲೆ ದಾಖಲಾದ ಕೇಸ್ ಸೇರಿದಂತೆ 35 ಕ್ರಿಮಿನಲ್ ಮೊಕದ್ದಮೆಗಳನ್ನು ಹಿಂಪಡೆಯಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರೈತ ಮುಖಂಡರು ಸೇರಿದಂತೆ ಇತರರ ವಿರುದ್ಧ ದಾಖಲಾದ 35 ಕ್ರಿಮಿನಲ್ ಮೊಕದ್ದಮೆಗಳನ್ನು ಹಿಂಪಡೆದುಕೊಳ್ಳಲು ತೀರ್ಮಾನಿಸಲಾಗಿದೆ. ಸಚಿವ ಸಂಪುಟ ಉಪಸಮಿತಿ ಆಧರಿಸಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಇದರಲ್ಲಿ ಬಿಜೆಪಿ ಕಾರ್ಯಕರ್ತರು, ಹಿಂದೂ ಪರ ಕಾರ್ಯಕರ್ತರು ಕೂಡ ಸೇರಿದ್ದಾರೆ ಎಂದು ಹೇಳಲಾಗಿದೆ.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *