Breaking News

ಬಿಜೆಪಿ ನಾಯಕರ ವಿರುದ್ಧ ಅಸಮಾಧಾನ ಹೊರ ಹಾಕಿದ ಹೊರಟ್ಟಿ

ಈ ಹಿಂದೆ ನಡೆದ ಮಾತುಕತೆಯಂತೆ ಬಸವರಾಜ ಹೊರಟ್ಟಿ ಅವರಿಗೆ ಸಭಾಪತಿ ಸ್ಥಾನ ನೀಡುವ ಸಲುವಾಗಿ ಸೆಪ್ಟೆಂಬರ್ 21ರಂದು ಚುನಾವಣೆ ನಡೆಸಲು ಕೋರಿ ರಾಜ್ಯಪಾಲರಿಗೆ ಪ್ರಸ್ತಾವನೆ ಸಲ್ಲಿಸಲು ಸರ್ಕಾರ ತೀರ್ಮಾನಿಸಿತ್ತು.

ಆದರೆ ಇದರ ಮಧ್ಯೆ ಸಭೆ ನಡೆಸಿದ್ದ ಬಿಜೆಪಿಯ ಕೆಲವು ಹಿರಿಯ ಶಾಸಕರು, ಇತ್ತೀಚೆಗಷ್ಟೇ ಪಕ್ಷಕ್ಕೆ ಬಂದಿರುವ ಬಸವರಾಜ್ ಹೊರಟ್ಟಿಯವರಿಗೆ ಆ ಸ್ಥಾನ ನೀಡುವುದು ಬೇಡ. ಪಕ್ಷದ ನಿಷ್ಠಾವಂತರನ್ನು ಪರಿಗಣಿಸಿ ಎಂದು ಆಗ್ರಹಿಸಿದ್ದರು. ಹೀಗಾಗಿ ಸಭಾಪತಿ ಚುನಾವಣೆ ನಡೆಸುವ ಪ್ರಸ್ತಾವದಿಂದ ಸರ್ಕಾರ ಹಿಂದೆ ಸರಿದಿದ್ದು, ಬಸವರಾಜ್ ಹೊರಟ್ಟಿ ಅವರಿಗೆ ಸಭಾಪತಿ ಸ್ಥಾನ ಸಿಗುವುದು ಅನುಮಾನವೆಂದು ಹೇಳಲಾಗಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *