Breaking News

ಮುಸ್ಲಿಂ ಉದ್ಯಮಿಯಿಂದ ತಿರುಪತಿಗೆ ₹1.02 ಕೋಟಿ ದೇಣಿಗೆ

ಹೈದರಾಬಾದ್‌: ತಿರುಪತಿ ವೆಂಕಟೇಶ್ವರ ಸ್ವಾಮಿಯ ಭಕ್ತರಾಗಿರುವ ಚೆನ್ನೈನ ಉದ್ಯಮಿ ಅಬ್ದುಲ್‌ ಘನಿ ಎಂಬುವವರು ದೇವಸ್ಥಾನಕ್ಕೆ  ₹1.02 ಕೋಟಿ ದೇಣಿಗೆ ನೀಡಿದ್ದಾರೆ.

ಪತ್ನಿ ಸುಬೀನಾ ಬಾನು ಮತ್ತು ಮಕ್ಕಳೊಂದಿಗೆ ಮಂಗಳವಾರ ದೇವರ ದರ್ಶನ ಪಡೆದ ಘನಿ ಅವರು ತಿರುಪತಿ ದೇವಸ್ಥಾನದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಪದ್ಮಾವತಿ ವಿಶ್ರಾಂತಿ ಗೃಹಕ್ಕೆ ಪೀಠೋಪಕರಣ ಹಾಗೂ ಪಾತ್ರೆಗಳನ್ನು ಖರೀದಿಸಲು ₹87 ಲಕ್ಷ ಹಾಗೂ ಎಸ್‌.ವಿ.ಅನ್ನಪ್ರಸಾದಂ ಟ್ರಸ್ಟ್‌ಗೆ ₹15 ಲಕ್ಷ ಒದಗಿಸಿದರು.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *