Breaking News

ಮಾಜಿ ಪ್ರಧಾನಿಗಳ ಆರೋಗ್ಯ ವಿಚಾರಿಸಿದ ಸಿಎಂ ಬೊಮ್ಮಾಯಿ


ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ನಂತರ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ‘ದೇವೇಗೌಡರ ಆರೋಗ್ಯದಲ್ಲಿ ಸಾಕಷ್ಟು ಸುಧಾರಣೆಯಾಗಿದೆ. ಬಹಳ ಆತ್ಮೀಯವಾಗಿ, ಲವಲವಿಕೆಯಿಂದ ಮಾತನಾಡಿದ್ದಾರೆ. ಸಾಕಷ್ಟು ಹಳೆಯ ವಿಚಾರಗಳನ್ನು ಮೆಲಕು ಹಾಕಿದರಲ್ಲದೆ ರಾಜ್ಯಕ್ಕೆ ಒಳ್ಳೆಯದು ಮಾಡಬೇಕೆಂಬ ನಿಟ್ಟಿನಲ್ಲಿ ಅವರ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಅವರ ಆರೋಗ್ಯ ಚೆನ್ನಾಗಿರಲಿ, ನೂರ್ಕಾಲ ಚೆನ್ನಾಗಿ ಬಾಳಲಿ. ರಾಜ್ಯಕ್ಕೆ ಅವರಿಂದ ಇನ್ನಷ್ಟು ಮಾರ್ಗದರ್ಶನ ಸಿಗುವಂತಾಗಲಿ ಎಂದು ತಿಳಿಸಿದರು

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *