Breaking News

ಸಿದ್ದರಾಮಯ್ಯೋತ್ಸವ ಕಾರ್ಯಕ್ರಮದ ಯಶಸ್ವಿ ಹಿನ್ನೆಲೆ ಸೆ. 26ರಂದು ಭೋಜನಕೂಟ ಆಯೋಜನೆ


ಬೆಂಗಳೂರು : ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿದ್ದರಾಮಯ್ಯೋತ್ಸವ ಕಾರ್ಯಕ್ರಮದ ಯಶಸ್ವಿ ಹಿನ್ನೆಲೆ ಇದೇ ತಿಂಗಳ 26ನೇ ತಾರೀಕಿನಂದು ಭೋಜನಕೂಟವನ್ನು ಆಯೋಜಿಸಿದ್ದಾರೆ.

ಬೆಂಗಳೂರಿನ ಕೊಡವ ಸಮಾಜ ಭವನದಲ್ಲಿ ಮಧ್ಯಾಹ್ನ ಸುಮಾರು 2,000 ಜನರಿಗೆ ಭೋಜನಕೂಟವನ್ನು ಆಯೋಜನೆ ಮಾಡಿದ್ದು ಆಹ್ವಾನಿಸಲಾಗಿದೆ. ಭೋಜನಕೂಟದಲ್ಲಿ ಕಾಂಗ್ರೆಸ್ ಶಾಸಕರು, ಪರಿಷತ್ ಸದಸ್ಯರು, ಸಂಸದರು, ಕೆಪಿಸಿಸಿ ಅಧ್ಯಕ್ಷರು, ಜಿಲ್ಲಾಧ್ಯಕ್ಷರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಸೇರಿದಂತೆ ವಿಧಾನಸಭೆ ಚುನಾವಣೆ ಪರಾಜಿತ ಅಭ್ಯರ್ಥಿಗಳಿಗೂ ಸಹ ಭೋಜನಕೂಟಕ್ಕೆ ಆಹ್ವಾನ ನೀಡಲಾಗಿದೆ.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *