Breaking News

ಶಿರಗುಪ್ಪಿಯಲ್ಲಿ ಖೋ -ಖೋ ರೋಚಕ ಪಂದ್ಯವಳಿ

ಹುಬ್ಬಳ್ಳಿ: ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಧಾರವಾಡ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ 14/17 ವಯೋಮಿತಿಯ ಬಾಲಕ ಮತ್ತು ಬಾಲಕಿಯರ ಖೋ- ಖೋ ಪಂದ್ಯಾವಳಿ ನಡೆದವು.

ಪ್ರಾಥಮಿಕ ಶಾಲೆಯಿಂದ 14 ಟೀಮ್ ಫ್ರೌಡ್ ಶಾಲೆಯಿಂದ 14 ಟೀಮ್ ಭಾಗಿಯಾಗಿದ್ದವು. ಈ ಪಂದ್ಯವಳಿಯನ್ನ ಕ್ಷೇತ್ರದ ಶಿಕ್ಷಣಾಧಿಕಾರಿ ಅಶೋಕ್ ಸಿಂದಗಿ ಉದ್ಘಾಟಿಸಿದರು ಈ ಸಂದರ್ಭದಲ್ಲಿ ಶಾಲೆಯ ಅಧ್ಯಕ್ಷರಾದ N N ಕಂಪ್ಲಿ ಗ್ರಾಮದ ಹಿರಿಯರು ಮಹಾಬಳೆಶ್ವರ ಅಣ್ಣಿಗೇರಿ ಶಿವಣ್ಣ ಹುಬ್ಬಳ್ಳಿ ಶಾಲೆಯ ಆಡಳಿತ ಮಂಡಳಿ ಸರ್ವ ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.

Share News

About BigTv News

Check Also

ವಿಜಯಪುರದಲ್ಲಿ ಹಾಡಹಗಲೇ ಫೈರಿಂಗ್ : ನಡು ರಸ್ತೆಯಲ್ಲೇ ಗುಂಡಿನ ದಾಳಿ ನಡೆಸಿ, ವ್ಯಕ್ತಿಯ ಹತ್ಯೆ!

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಬಳಿ ಯುವಕನೊಬ್ಬನನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ. ಟಕ್ಕೆ ಗ್ರಾಮದ ಯಾಸೀನ್ ಜುಬೇರ್ (ಮೃತ) ಸ್ಕೂಟಿಯಲ್ಲಿ …

Leave a Reply

Your email address will not be published. Required fields are marked *