Breaking News

ಕ್ಷುಲ್ಲಕ ಕಾರಣಕ್ಕೆ ಹೋಟೆಲ್ ಒಂದರಲ್ಲಿ ಗಲಾಟೆ, ಬೀರ್ ಬಾಟಲನಿಂದ ಹಲ್ಲೆ…

ಹುಬ್ಬಳ್ಳಿಯ ಗೋಕುಲ್ ರೋಡಿನಲ್ಲಿ ಯುವ ಪೀಳಿಗೆಗಳಿಗೆ ಮೌಜು ಮಾಸ್ತಿ ಮಾಡೋಕೆ ಅಂತಾನೆ ಸ್ಥಾಪನೆ ಮಾಡಿರೋ ಹೋಟೆಲ್ ಐಸ್ ಕ್ಯೂಬ್ ನಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿದೆ. ಬೀರ್ ಬಾಟಲ್ ಹಾಗೂ ನೀರಿನ ಜಗ್ಗಿನಿಂದ

ತಲೆಗೆ ಹಲ್ಲೆ ಮಾಡಲಾಗಿದೆ. ಹಲ್ಲೆಗೆ ಒಳಗಾದ ವ್ಯಕ್ತಿಯ ಹೆಸರು ಬಸವನಗೌಡ್ರು ಎಂದು ತಿಳಿದುಬಂದಿದೆ, ಸುಚಿರಾಯು ಆಸ್ಪತ್ರೆಗೆ ದಾಖಲಿಸಿ ಚಿಕಿಸ್ತೆ ನೀಡಲಾಗುತ್ತಿದೆ.

ಘಟನೆ ನಡೆದ ಸ್ಥಳಕ್ಕೆ ಗೋಕುಲ್ ರೋಡ್ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ…

Share News

About Shaikh BigTv

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *