Breaking News

ಆರ್ ಎಸ್ ಎಸ್ ಹಿರಿಯ ಕಾರ್ಯಕರ್ತ ವಿಠಲ ಸಪಲ್ಯ ಬರ್ಕೆ ನಿಧನ


ಬಂಟ್ವಾಳ: ಇಲ್ಲಿನ ಶಂಭೂರು ಗ್ರಾಮದ ಬರ್ಕೆ ನಿವಾಸಿ, ಆರ್ ಎಸ್ ಎಸ್ ಹಿರಿಯ ಕಾರ್ಯಕರ್ತ ವಿಠಲ ಸಪಲ್ಯ ಬರ್ಕೆ (75) ಇವರು ಅಸೌಖ್ಯದಿಂದ ಭಾನುವಾರ ಬೆಳಿಗ್ಗೆ ಸ್ವಗೃಹದಲ್ಲಿನಿಧನರಾದರು.

ಮೃತರಿಗೆ ಪತ್ನಿ, ಮೂವರು ಪುತ್ರರು ಮತ್ತು ಪುತ್ರಿ ಇದ್ದಾರೆ.
ಮೃತರು ಕಲ್ಲಡ್ಕ ಹಂಚಿನ ಕಾರ್ಖಾನೆ ನಿವೃತ್ತ ಉದ್ಯೋಗಿಯಾಗಿ, ಆರ್ ಎಸ್ ಎಸ್ ಹಿರಿಯ ಕಾರ್ಯಕರ್ತರಾಗಿ, ಬರ್ಕೆ ಕುಟುಂಬದ ಮುಖ್ಯಸ್ಥರಾಗಿ, ವಿವಿಧ ಸಮಾಜಮುಖಿ ಸಂಘ ಸಂಸ್ಥೆಗಳಲ್ಲಿ ತೊಡಗಿಕೊಂಡಿದ್ದರು. ಮೃತರ ಅಂತ್ಯಕ್ರಿಯೆ ಬರ್ಕೆ ಮನೆ ಬಳಿ ಭಾನುವಾರ ಮಧ್ಯಾಹ್ನ ನೆರವೇರಿತು.

Share News

About BigTv News

Check Also

ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು, ಪತ್ನಿಯ ಎದುರಲ್ಲೇ ಅಮಾನುಷವಾಗಿ ಪತಿಯ ಜೀವ ತೆಗೆದ ರಾಕ್ಷಸರು

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಎದುರು ಯಾಸೀನ್ ಠಕ್ಕೆ ಎಂಬಾತನ ಮೇಲೆ ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿ ಹತ್ಯೆ …

Leave a Reply

Your email address will not be published. Required fields are marked *