ಬೆಂಗಳೂರು : ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಏರ್ಪಡಿಸಿರುವ ಪೌರಸನ್ಮಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಇಂದು ವಿಧಾನಸೌಧದ ಸಿಬ್ಬಂದಿಗೆ ರಜೆ ಘೋಷಿಸಲಾಗಿದೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಏರ್ಪಡಿಸಲಾಗಿರುವ ರಾಷ್ಟ್ರಪತಿಯವರಿಗೆ ಪೌರಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಹಿನ್ನೆಲೆಯಲ್ಲಿ ಸುರಕ್ಷತೆ ಹಾಗೂ ಭದ್ರತೆ ದೃಷ್ಟಿಯಿಂದ ವಿಧಾನಸೌಧದ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಕಚೇರಿಗಳಿಗೆ ದಿನಾಂಕ 27-09-2022 ರ ಮಂಗಳವಾರದಂದು ರಜೆ ಘೋಷಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

